ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯು ಬೆಂಗಳೂರಿನಲ್ಲಿ ನಡೆಯಿತು

ಬೆಂಗಳೂರು, 26/09/2016: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯು ಬೆಂಗಳೂರಿನ ಪಕ್ಷದ ರಾಜ್ಯದ ಪ್ರಧಾನ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ರವರ

Read more

ಎಸ್.ಡಿ.ಪಿ.ಐ ಚುನಾಯಿತ ಜನ ಪ್ರತಿನಿಧಿಗಳ ಕಾರ್ಯಗಾರ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲೆ ಯ ವತಿಯಿಂದ ದಕ್ಷಿಣ ಕನ್ನಡ ವ್ಯಾಪ್ತಿಯ ಚುನಾಯಿತ ಜನ ಪ್ರತಿನಿಧಿಗಳ ಕಾರ್ಯಗಾರವು ಗೂಡಿನ ಬಳಿ ಸಮುದಾಯ ಭವನದಲ್ಲಿ

Read more

ಪ್ರತಿಭಟನಾ ನಿರತ ರೈತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ- ಎಸ್‍ಡಿಪಿಐ

ಬೆಂಗಳೂರು: ಮಹದಾಯಿ ನ್ಯಾಯಾಧಿಕರಣಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ದೌರ್ಜನ್ಯ ಎಸಗಿರುವ ಪೆÇಲೀಸರ ನಡೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

Read more

ಗುಜರಾತ್ ನ ಉನಾ ಹಾಗೂ ರಾಜ್ಯ ಚಿಕ್ಕಮಗಳೂರಿನಲ್ಲಿ ದಲಿತ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಎಸ್.ಡಿ.ಪಿ.ಐ ಪ್ರತಿಭಟನೆ.

ಬೆಂಗಳೂರು, 25/07/2016: ನಗರದ ಟೌನ್ಹಾಲ್ ಮುಂದೆ ಗುಜರಾತ್ ನ ಉನಾ ಹಾಗೂ ರಾಜ್ಯದ ಚಿಕ್ಕಮಗಳೂರಿನಲ್ಲಿ ದಲಿತ ದೌರ್ಜನ್ಯ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸುವ ಬಗ್ಗೆ ಮತ್ತು

Read more

ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಕರ್ನಾಟಕ ರಾಜ್ಯ ಪ್ರಧಾನ ಕಛೇರಿಯನ್ನು ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಎಸ್.ಡಿ.ಟಿ.ಯುನ ರಾಷ್ಟ್ರೀಯ ಸಂಚಾಲಕರು ಅಬ್ದುಲ್ ಮಜೀದ್ ಫೈಝಿರವರು ಉದ್ಘಾಟಿಸಿದರು.

ಬೆಂಗಳೂರು: ನಗರದ ವೆಂಕಟೇಶಪುರಂನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ರಾಜ್ಯ ಪ್ರಧಾನ ಕಛೇರಿಯ ಉದ್ಘಾಟನೆ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಟಿ.ಯುನ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಲೀಲ್

Read more

ಎಸ್.ಡಿ.ಪಿ.ಐ ಸಂಸ್ಥಾಪಕ ದಿನದ ಅಂಗವಾಗಿ ಮೈಸೂರಿನಲ್ಲಿ ‘ಧ್ವಜಾರೋಹಣ’ ಹಾಗೂ ‘ವನಮಹೋತ್ಸವ’ ಕಾರ್ಯಕ್ರಮವನ್ನು ಆಚರಿಸಲಾಯಿತು.

ಮೈಸೂರು 21/06/2016: ಎಸ್.ಡಿ.ಪಿ.ಐ ಪಕ್ಷದ 8ನೇ ಸಂಸ್ಥಾಪಕ ದಿನದ ಅಂಗವಾಗಿ ಎಸ್.ಡಿ.ಪಿ.ಐ ಜಿಲ್ಲಾ ಕಛೇರಿಯಲ್ಲಿ ಪಕ್ಷದ ‘ಧ್ವಜಾರೋಹಣ’ ಹಾಗೂ ಟಿಪ್ಪು ಉದ್ಯಾನವನದಲ್ಲಿ ‘ವನಮಹೋತ್ಸವ’ ಕಾರ್ಯಕ್ರಮವನ್ನು ಆಚರಿಸಲಾಯಿತು. ಪಕ್ಷದ

Read more

A delegation comprising leaders of different socio-political orgs met CM Siddaramaiah for the welfare of Police Constables

Bangalore 04 June 2016: ಪೊಲೀಸರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಎಸ್.ಡಿ.ಪಿ.ಐ ಒತ್ತಾಯ. ಪ್ರಗತಿಪರ ಸಂಘಟನೆಗಳೊಂದಿಗೆ ಮುಖ್ಯಮಂತ್ರಿ ಬೆಟಿ ಮತ್ತು ಪತ್ರಿಕಾ ಗೋಷ್ಠಿ ಬೆಂಗಳೂರು: ಕನರ್ಾಟಕ ಪೊಲೀಸ್

Read more