Author Archives:
ಬೆಂಗಳೂರು, 26/09/2016: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯು ಬೆಂಗಳೂರಿನ ಪಕ್ಷದ ರಾಜ್ಯದ ಪ್ರಧಾನ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ಹನ್ನಾನ್ ರವರು ಪ್ರಸ್ತುತ ದೇಶದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿರುವುದು ಗಮನಿಸಿದರೆ ಈ ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲೆ ಯ ವತಿಯಿಂದ ದಕ್ಷಿಣ ಕನ್ನಡ ವ್ಯಾಪ್ತಿಯ ಚುನಾಯಿತ ಜನ ಪ್ರತಿನಿಧಿಗಳ ಕಾರ್ಯಗಾರವು ಗೂಡಿನ ಬಳಿ ಸಮುದಾಯ ಭವನದಲ್ಲಿ ನಡೆಯಿತು. ಈ ಚುನಾಯಿತ ಜನ ಪ್ರತಿನಿಧಿಗಳ ಕಾರ್ಯಾಗಾರದ ಅಧ್ಯಕ್ಷತೆಯನ್ನು ಎಸ್. ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹನೀಫ್ ಖಾನ್ ಕೊಡಾಜೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಪಿ.ಐ ...
ಬೆಂಗಳೂರು, 25/07/2016: ನಗರದ ಟೌನ್ಹಾಲ್ ಮುಂದೆ ಗುಜರಾತ್ ನ ಉನಾ ಹಾಗೂ ರಾಜ್ಯದ ಚಿಕ್ಕಮಗಳೂರಿನಲ್ಲಿ ದಲಿತ ದೌರ್ಜನ್ಯ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸುವ ಬಗ್ಗೆ ಮತ್ತು ಬಿ.ಎಸ್.ಪಿ ನಾಯಕಿ ಮಾಯಾವತಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿರುವ ಉತ್ತರ ಪ್ರದೇಶದ ಬಿ.ಜೆ.ಪಿ ರಾಜ್ಯ ಉಪಾಧ್ಯಕ್ಷನನ್ನು ಬಂಧಿಸುವಂತೆ ಎಸ್.ಡಿ.ಪಿ.ಐ ಪ್ರತಿಭಟನೆ. ಕೇಂದ್ರದಲ್ಲಿ ನರೇಂದ್ರ ಮೋದಿಯ ಬಿ.ಜೆ.ಪಿ ಸರಕಾರವು ...
ಬೆಂಗಳೂರು: ನಗರದ ವೆಂಕಟೇಶಪುರಂನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ರಾಜ್ಯ ಪ್ರಧಾನ ಕಛೇರಿಯ ಉದ್ಘಾಟನೆ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಟಿ.ಯುನ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಲೀಲ್ ಕೃಷ್ಣಪುರರವರು ವಹಿಸಿದರು. ರಾಜ್ಯಾಧ್ಯಕ್ಷರಿಂದ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಎಸ್.ಡಿ.ಟಿ.ಯುನ ರಾಷ್ಟ್ರೀಯ ಸಂಚಾಲಕರು ಅಬ್ದುಲ್ ಮಜೀದ್ ಫೈಝಿರವರು ಕಛೇರಿ ಉದ್ಘಾಟಣೆ ...
ಮೈಸೂರು 21/06/2016: ಎಸ್.ಡಿ.ಪಿ.ಐ ಪಕ್ಷದ 8ನೇ ಸಂಸ್ಥಾಪಕ ದಿನದ ಅಂಗವಾಗಿ ಎಸ್.ಡಿ.ಪಿ.ಐ ಜಿಲ್ಲಾ ಕಛೇರಿಯಲ್ಲಿ ಪಕ್ಷದ ‘ಧ್ವಜಾರೋಹಣ’ ಹಾಗೂ ಟಿಪ್ಪು ಉದ್ಯಾನವನದಲ್ಲಿ ‘ವನಮಹೋತ್ಸವ’ ಕಾರ್ಯಕ್ರಮವನ್ನು ಆಚರಿಸಲಾಯಿತು. ಪಕ್ಷದ ಸ್ಥಾಪಕಾಧ್ಯಕ್ಷರಾದ ಇ.ಅಬೂಬಕರ್ರವರು ಧ್ವಜಾರೋಹಣ ನೇರವೆರಿಸಿ ಟಿಪ್ಪು ಉದ್ಯಾನವನದಲ್ಲಿ ಸಸಿ ನೆಡುವಿಕೆಯ ಮೂಲಕ ಕಾರ್ಯಕ್ರಮ ಉಧ್ಘಾಟಿಸಿ, ನಂತರ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾಥರ್ಿಗಳನ್ನು ಸನ್ಮಾನಿಸಿದರು. ಸಂಸ್ಥಾಪಕ ದಿನದ ಪ್ರಯುಕ್ತ ...
ಬೆಂಗಳೂರು: ಆಥರ್ಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳಿಗೆ, ವಿಚ್ಛೇದಿತ ಮಹಿಳೆಯರಿಗೆ ಮತ್ತು ವಿಧವೆಯರಿಗೆ ವೈಯಕ್ತಿಕ ಹಾಗೂ ಸಾಮೂಹಿಕ ಮದುವೆ ಕಾರ್ಯಗಳಿಗೆ ಸಹಾಯಧನ ಪಾವತಿಸುವ ಸಂಬಂಧ ರಾಜ್ಯ ಸಕರ್ಾರ ಬಿದಾಯಿ ಯೋಜನೆ ಜಾರಿ ಮಾಡಿದರೂ ಇದನ್ನು ಕಾರ್ಯರೂಪಕ್ಕೆ ತರಲು ರಾಜ್ಯ ಸಕರ್ಾರ ವಿಫಲವಾಗಿದೆ ಎಂದು ಆರೋಪಿಸಿ ಇದಕ್ಕರ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ...