Author Archives:







ಬೆಂಗಳೂರು: ಮಹದಾಯಿ ನ್ಯಾಯಾಧಿಕರಣಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ದೌರ್ಜನ್ಯ ಎಸಗಿರುವ ಪೆÇಲೀಸರ ನಡೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಖಂಡಿಸಿದ್ದಾರೆ. ಮಹಾದಾಯಿ ತೀರ್ಪು ವಿರೋಧಿಸಿ ರೈತರು ನೀರಿಗಾಗಿ ಪ್ರತಿಭಟನೆ ಮಾಡುವಾಗ ರೈತರು, ವೃದ್ಧರು ಎನ್ನುವುದನ್ನೇ ಲೆಕ್ಕಿಸದೆ ಪೆÇಲೀಸರು ...
