ಪೋಲಿಸರಿಂದ ‘ಸಾಮಾಜಿಕ ನ್ಯಾಯ ದಿನ’ ಕಾರ್ಯಕ್ರಮಕ್ಕೆ ನಿರಾಕರಣೆ: ಎಸ್.ಡಿ.ಪಿ.ಐ ಖಂಡನೆ ಬೆಂಗಳೂರು: ಇಂದು ಡಾ! ಬಿ.ಆರ್ ಅಂಬೇಡ್ಕರ್ ರವರ ಜನ್ಮ ದಿನದ ಅಂಗವಾಗಿ ರಾಜ್ಯಾದ್ಯಂತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ವು “ಅಂಬೇಡ್ಕರ್ ರವರ ಕನಸಿನ ರಾಷ್ಟ್ರ ಕಟ್ಟೋಣ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ಸಾಮಾಜಿಕ ನ್ಯಾಯ ದಿನ ವನ್ನಾಗಿ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ...