Category Archives: Programs
ಬೆಂಗಳೂರು: ನಗರದ ವೆಂಕಟೇಶಪುರಂನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ರಾಜ್ಯ ಪ್ರಧಾನ ಕಛೇರಿಯ ಉದ್ಘಾಟನೆ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಟಿ.ಯುನ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಲೀಲ್ ಕೃಷ್ಣಪುರರವರು ವಹಿಸಿದರು. ರಾಜ್ಯಾಧ್ಯಕ್ಷರಿಂದ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಎಸ್.ಡಿ.ಟಿ.ಯುನ ರಾಷ್ಟ್ರೀಯ ಸಂಚಾಲಕರು ಅಬ್ದುಲ್ ಮಜೀದ್ ಫೈಝಿರವರು ಕಛೇರಿ ಉದ್ಘಾಟಣೆ ...