Category Archives: Karnataka
ಬೆಂಗಳೂರು, 26/09/2016: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯು ಬೆಂಗಳೂರಿನ ಪಕ್ಷದ ರಾಜ್ಯದ ಪ್ರಧಾನ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ಹನ್ನಾನ್ ರವರು ಪ್ರಸ್ತುತ ದೇಶದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿರುವುದು ಗಮನಿಸಿದರೆ ಈ ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲೆ ಯ ವತಿಯಿಂದ ದಕ್ಷಿಣ ಕನ್ನಡ ವ್ಯಾಪ್ತಿಯ ಚುನಾಯಿತ ಜನ ಪ್ರತಿನಿಧಿಗಳ ಕಾರ್ಯಗಾರವು ಗೂಡಿನ ಬಳಿ ಸಮುದಾಯ ಭವನದಲ್ಲಿ ನಡೆಯಿತು. ಈ ಚುನಾಯಿತ ಜನ ಪ್ರತಿನಿಧಿಗಳ ಕಾರ್ಯಾಗಾರದ ಅಧ್ಯಕ್ಷತೆಯನ್ನು ಎಸ್. ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹನೀಫ್ ಖಾನ್ ಕೊಡಾಜೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಪಿ.ಐ ...
ಬೆಂಗಳೂರು: ಮಹದಾಯಿ ನ್ಯಾಯಾಧಿಕರಣಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ನವಲಗುಂದ ತಾಲೂಕಿನ ಯಮನೂರಿನಲ್ಲಿ ದೌರ್ಜನ್ಯ ಎಸಗಿರುವ ಪೆÇಲೀಸರ ನಡೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಖಂಡಿಸಿದ್ದಾರೆ. ಮಹಾದಾಯಿ ತೀರ್ಪು ವಿರೋಧಿಸಿ ರೈತರು ನೀರಿಗಾಗಿ ಪ್ರತಿಭಟನೆ ಮಾಡುವಾಗ ರೈತರು, ವೃದ್ಧರು ಎನ್ನುವುದನ್ನೇ ಲೆಕ್ಕಿಸದೆ ಪೆÇಲೀಸರು ...
ಬೆಂಗಳೂರು, 25/07/2016: ನಗರದ ಟೌನ್ಹಾಲ್ ಮುಂದೆ ಗುಜರಾತ್ ನ ಉನಾ ಹಾಗೂ ರಾಜ್ಯದ ಚಿಕ್ಕಮಗಳೂರಿನಲ್ಲಿ ದಲಿತ ದೌರ್ಜನ್ಯ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸುವ ಬಗ್ಗೆ ಮತ್ತು ಬಿ.ಎಸ್.ಪಿ ನಾಯಕಿ ಮಾಯಾವತಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿರುವ ಉತ್ತರ ಪ್ರದೇಶದ ಬಿ.ಜೆ.ಪಿ ರಾಜ್ಯ ಉಪಾಧ್ಯಕ್ಷನನ್ನು ಬಂಧಿಸುವಂತೆ ಎಸ್.ಡಿ.ಪಿ.ಐ ಪ್ರತಿಭಟನೆ. ಕೇಂದ್ರದಲ್ಲಿ ನರೇಂದ್ರ ಮೋದಿಯ ಬಿ.ಜೆ.ಪಿ ಸರಕಾರವು ...
ಬೆಂಗಳೂರು: ನಗರದ ವೆಂಕಟೇಶಪುರಂನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ರಾಜ್ಯ ಪ್ರಧಾನ ಕಛೇರಿಯ ಉದ್ಘಾಟನೆ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಟಿ.ಯುನ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಲೀಲ್ ಕೃಷ್ಣಪುರರವರು ವಹಿಸಿದರು. ರಾಜ್ಯಾಧ್ಯಕ್ಷರಿಂದ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಎಸ್.ಡಿ.ಟಿ.ಯುನ ರಾಷ್ಟ್ರೀಯ ಸಂಚಾಲಕರು ಅಬ್ದುಲ್ ಮಜೀದ್ ಫೈಝಿರವರು ಕಛೇರಿ ಉದ್ಘಾಟಣೆ ...
ಮೈಸೂರು 21/06/2016: ಎಸ್.ಡಿ.ಪಿ.ಐ ಪಕ್ಷದ 8ನೇ ಸಂಸ್ಥಾಪಕ ದಿನದ ಅಂಗವಾಗಿ ಎಸ್.ಡಿ.ಪಿ.ಐ ಜಿಲ್ಲಾ ಕಛೇರಿಯಲ್ಲಿ ಪಕ್ಷದ ‘ಧ್ವಜಾರೋಹಣ’ ಹಾಗೂ ಟಿಪ್ಪು ಉದ್ಯಾನವನದಲ್ಲಿ ‘ವನಮಹೋತ್ಸವ’ ಕಾರ್ಯಕ್ರಮವನ್ನು ಆಚರಿಸಲಾಯಿತು. ಪಕ್ಷದ ಸ್ಥಾಪಕಾಧ್ಯಕ್ಷರಾದ ಇ.ಅಬೂಬಕರ್ರವರು ಧ್ವಜಾರೋಹಣ ನೇರವೆರಿಸಿ ಟಿಪ್ಪು ಉದ್ಯಾನವನದಲ್ಲಿ ಸಸಿ ನೆಡುವಿಕೆಯ ಮೂಲಕ ಕಾರ್ಯಕ್ರಮ ಉಧ್ಘಾಟಿಸಿ, ನಂತರ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾಥರ್ಿಗಳನ್ನು ಸನ್ಮಾನಿಸಿದರು. ಸಂಸ್ಥಾಪಕ ದಿನದ ಪ್ರಯುಕ್ತ ...
Bangalore 04 June 2016: ಪೊಲೀಸರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಎಸ್.ಡಿ.ಪಿ.ಐ ಒತ್ತಾಯ. ಪ್ರಗತಿಪರ ಸಂಘಟನೆಗಳೊಂದಿಗೆ ಮುಖ್ಯಮಂತ್ರಿ ಬೆಟಿ ಮತ್ತು ಪತ್ರಿಕಾ ಗೋಷ್ಠಿ ಬೆಂಗಳೂರು: ಕನರ್ಾಟಕ ಪೊಲೀಸ್ ಸಿಬ್ಬಂದಿಗಳು ತಮ್ಮ ಹಲವಾರು ನ್ಯಾಯಬದ್ಧವಾದ ಬೇಡಿಕೆಗಳನ್ನಿಟ್ಟು ಸಕರ್ಾರದ ಗವುನವನ್ನು ಸೆಳೆಯುತ್ತಿದ್ದರೂ ಸಕರ್ಾರದಿಂದ ಯಾವುದೇ ರೀತಿಯ ಸ್ಪಂದನೆಯು ನೀಡದ ೆ ಇರುವುದು ಕನರ್ಾಟಕ ಸಕರ್ಾರದ ಆಡಳಿತ ವೈಫಲ್ಯ ಎಂದು ...