`ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಡ ಸಾವು: ಸಿಬಿಐ ತನಿಖೆಗೆ ಎಸ್‍ಡಿಪಿಐ ಆಗ್ರಹ ಬೆಂಗಳೂರು. ಮಾ, 17: ದಕ್ಷ, ಪ್ರಾಮಾಣಿಕ ಹಾಗೂ ನಿಷ್ಠಾವಂತ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಡಿ.ಕೆ ರವಿ ಯವರ ನಿಗೂಢ ಸಾವು ‘ರಾಜ್ಯವು ಓರ್ವ ನಿಷ್ಠಾವಂತ ಐಎಎಸ್ ಅಧಿಕಾರಿಯನ್ನು ಕಳೆದುಕೊಂಡಿದೆ’ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ...